Breaking News

ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ಬಾರಿಸಿದೆ.

Spread the love

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡಿಸೆಲ್ ದರ ಗಗನಮುಖಿಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ಬಾರಿಸಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ ಬರೋಬ್ಬರಿ 98ರೂಪಾಯಿ 19 ಪೈಸೆಯಾಗಿದೆ. ಲೀಟರ್ ಡೀಸೆಲ್ ದರ 90 ರೂಪಾಯಿ 84 ಪೈಯಾಗಿದೆ. ಕೊರೊನಾ ಲಾಕ್ ಡೌನ್ ನಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಈ ನಡುವೆ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿರುವುದು ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.

ಮುಂಬೈ ಮಹಾನಗರದಲ್ಲಿ ಲೀಟರ್ ಪೆಟ್ರೋಲ್ 101ರೂ ಆಗಿದ್ದರೆ, ತೆಲಂಗಾಣ, ಹೈದರಾಬಾದ್ ನಲ್ಲಿ ಕೂಡ ಲೀಟರ್ ಪೆಟ್ರೋಲ್ ದರ 100 ರೂ ಗಡಿ ದಾಟಿದೆ. ದೆಹಲಿಯಲ್ಲಿ 95 ರೂ ಆಗಿದೆ.


Spread the love

About Laxminews 24x7

Check Also

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Spread the loveಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ