Breaking News

ಸಂಪೂರ್ಣ ಚೇತರಿಸಿಕೊಂಡ ಸಿದ್ದರಾಮಯ್ಯ; ಆಸ್ಪತ್ರೆಯಿಂದ ಬಿಡುಗಡೆ

Spread the love

ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.

 

ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಡೆಸಿದ ಕೋವಿಡ್ ಪರೀಕ್ಷೆಗಳಲ್ಲಿ ನೆಗಟಿವ್ ವರದಿಯಾಗಿತ್ತು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ