Breaking News

2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಎಚ್​.ಡಿ ಕುಮಾರಸ್ವಾಮಿ ಸಿಎಂ ಆಗ್ತಾರೆ: ಆಂಧ್ರ ಜ್ಯೋತಿಷಿ ಭವಿಷ್ಯ

Spread the love

ಬೆಂಗಳೂರು: ಜೆಡಿಎಸ್ ನಾಯಕ ಎಚ್​.ಡಿ ಕುಮಾರಸ್ವಾಮಿ ಅವರು ಈಗಾಗಲೇ ಮೈತ್ರಿ ಲಕ್​ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಎರಡೂ ಬಾರಿಯೂ ಪೂರ್ಣಾವಧಿ ಅಧಿಕಾರ ನಡೆಸದೆ ಕೆಳಗೆ ಇಳಿದರು. ಹೀಗಿದ್ದರೂ 2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಸಿಎಂ ಗಾದಿಗೇರುವ ಕನಸಿನಲ್ಲಿದ್ದಾರೆ.

ಈ ಕನಸಿಗೆ ಬಲ ತುಂಬುವಂತೆ ಆಂಧ್ರ ಪ್ರದೇಶ ಮೂಲದ ಪ್ರಖ್ಯಾತ ಜೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ. “2023ರ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಆಗ ಎಚ್​​ಡಿಕೆ ಮತ್ತೆ ರಾಜ್ಯದ ಸಿಎಂ ಆಗುತ್ತಾರೆ. ಮುಂಬರುವ ಪಂಚಮಾಧಿಪತಿ ದೆಸೆಯಲ್ಲಿ ಅಧಿಕಾರ ನಿಶ್ಚಿತ” ಎಂದು ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.


Spread the love

About Laxminews 24x7

Check Also

ಹಾಸನಾಂಬೆಯ ದಾಖಲೆಯ ದರ್ಶನ: ಒಂದೇ ದಿನ 3.10 ಲಕ್ಷ ಭಕ್ತರ ಆಗಮನ

Spread the loveಹಾಸನ: ಈ ವರ್ಷ ಹಾಸನಾಂಬೆ ದೇವಾಲಯಕ್ಕೆ ಒಂದು ವಾರದಲ್ಲಿ 13.89 ಲಕ್ಷ ಭಕ್ತರು ಹರಿದುಬಂದಿದ್ದು, ಶುಕ್ರವಾರ ಒಂದೇ ದಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ