Breaking News
Home / ಜಿಲ್ಲೆ / ಬೆಳಗಾವಿ / ಶನಿವಾರ ಮತ್ತು ಭಾನುವಾರ,ಎರಡು ದಿನ ಕಂಪ್ಲೀಟ್ ಲಾಕ್ಡೌನ್: ಬೆಳಗಾವಿ ಜಿಲ್ಲಾಧಿಕಾರಿ

ಶನಿವಾರ ಮತ್ತು ಭಾನುವಾರ,ಎರಡು ದಿನ ಕಂಪ್ಲೀಟ್ ಲಾಕ್ಡೌನ್: ಬೆಳಗಾವಿ ಜಿಲ್ಲಾಧಿಕಾರಿ

Spread the love

ಬೆಳಗಾವಿ-ಬರುವ ಶನಿವಾರ ಮತ್ತು ಭಾನುವಾರ,ಎರಡು ದಿನ ಕಂಪ್ಲೀಟ್ ಲಾಕ್ಡೌನ್ ಮಾಡಿ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ,ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರತಿ ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಮಾಡುತ್ತ ಬಂದಿದ್ದು ಬರುವ ಶನಿವಾರ ದಿನಾಂಕ,12 ಹಾಗೂ 13 ರಂದು ಎರಡೂ ದಿನ ಕಂಪ್ಲೀಟ್ ಲಾಕ್ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಜೂನ್ 14 ರವರೆಗೆ ಲಾಕ್ಡೌನ್ ಮುಂದುವರೆಯಲಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ