ಹಾಸನ: ಕ್ರಷರ್ ಮಾಲೀಕನೊಬ್ಬ ಸ್ನಾನದ ಮನೆಯಲ್ಲೇ ಬ್ಲೇಡ್ನಿಂದ ರಕ್ತನಾಳ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ.
ಗುರನಂದನ್ ಪ್ರಭು (42) ಆತ್ಮಹತ್ಯೆ ಮಾಡಿಕೊಂಡವ. ಈತ ಗುರುನಂದನ್ ಶೃತಿ ಲಾರಿ ಟ್ರಾಮ್ಸ್ಪೋರ್ಟ್ ಮತ್ತು ಜನನಿ ಕ್ರಷರ್ ಮಾಲೀಕನಾಗಿದ್ದ. ಸೋಮವಾರ ರಾತ್ರಿ ಮನೆಯ ಬಾತ್ ರೂಂಗೆ ಹೋದವ ರಕ್ತನಾಳ ಕುಯ್ದುಕೊಂಡು ಸತ್ತಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ಇಳಿದುಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7