Breaking News

ರಕ್ತನಾಳ ಕೊಯ್ದುಕೊಂಡು ಕ್ರಷರ್​ ಮಾಲೀಕ ಆತ್ಮಹತ್ಯೆ!

Spread the love

ಹಾಸನ: ಕ್ರಷರ್ ಮಾಲೀಕನೊಬ್ಬ ಸ್ನಾನದ ಮನೆಯಲ್ಲೇ ಬ್ಲೇಡ್​ನಿಂದ ರಕ್ತನಾಳ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ.

ಗುರನಂದನ್ ಪ್ರಭು (42) ಆತ್ಮಹತ್ಯೆ ಮಾಡಿಕೊಂಡವ. ಈತ ಗುರುನಂದನ್ ಶೃತಿ ಲಾರಿ ಟ್ರಾಮ್ಸ್​ಪೋರ್ಟ್ ಮತ್ತು ಜನನಿ ಕ್ರಷರ್ ಮಾಲೀಕನಾಗಿದ್ದ. ಸೋಮವಾರ ರಾತ್ರಿ ಮನೆಯ ಬಾತ್​ ರೂಂಗೆ ಹೋದವ ರಕ್ತನಾಳ ಕುಯ್ದುಕೊಂಡು ಸತ್ತಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ಇಳಿದುಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

Spread the loveಹಾಸನ (ಮಾ.19): ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ