Breaking News
Home / ರಾಜಕೀಯ / ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನ.

ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನ.

Spread the love

ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವದತ್ತಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಧಾರವಾಡದ ನವೋದಯ ನಗರ ಬಡಾವಣೆ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಎಂ.ಐ.ಸವದತ್ತಿ, ಖ್ಯಾತ ವಿಜ್ನಾನಿಕೂಡ ಆಗಿದ್ದರು.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ