Breaking News
Vector character police officer detained teenage masked bully. Strong cop arrests angry criminal, thief or robber. Law and order, problem children and adolescents, work with difficult children concept

ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸ್ ಕಾನಸ್ಟೆಬಲ್ ಒಬ್ಬನನ್ನು ಬಂಧಿಸಿದ್ದಾರೆ.

Spread the love

ಬೆಳಗಾವಿ : ಇಲ್ಲಿಯ ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸ್ ಕಾನಸ್ಟೆಬಲ್ ಒಬ್ಬನನ್ನು ಬಂಧಿಸಿದ್ದಾರೆ.

ಕೆಎಸ್ಆರ್ ಪಿ ಪೊಲೀಸ್ ಪೇದೆ ಸಿದ್ಧಾರೂಢ ವಡ್ಡರ್ ಬಂಧಿತ. ಈತ ಬೆಳಗಾವಿ ನಗರದಲ್ಲಿ ಸುತ್ತಾಡಿ ಅಂಗಡಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಸಾರ್ವಜನಿಕರೇ ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಸಧ್ಯ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

Spread the loveಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ