Breaking News

3 ಆಯಂಬುಲೆನ್ಸ್ ಕೊಡುಗೆ ನೀಡಿದ ಶಾಸಕಿ ಅಂಜಲಿ ನಿಂಬಾಳ್ಕರ್

Spread the love

ಬೆಳಗಾವಿ: ಇತ್ತೀಚೆಗೆ ಶಾಸಕ ಎಂಪಿ ರೇಣುಕಾಚಾರ್ಯ ತಾವಾಗಿಯೇ ಆಯಂಬುಲೆನ್ಸ್ ಡ್ರೈವ್ ಮಾಡುವ ಮೂಲಕ ಗಮನ ಸೆಳೆದಿದ್ದರು. ಇದೀಗ ಶಾಸಕಿ ಅಂಜಲಿ ನಿಂಬಾಳ್ಕರ್ ತಾವೇ ಌಂಬುಲೆನ್ಸ್​ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.

ಖಾನಾಪೂರದಲ್ಲಿ ತಾಯಿ ಫೌಂಡೇಶನ್​ ವತಿಯಿಂದ ಸಾರ್ವಜನಿಕರಿಗೆ ನೀಡಲಾದ ಅಂಬ್ಯುಲೆನ್ಸ್​ನ್ನು ತಾವೇ ಚಲಾಯಿಸುವ ಮೂಲಕ ಉದ್ಘಾಟಿಸಿದ್ದಾರೆ. ಅಂಜಲಿ ನಿಂಬಾಳ್ಕರ್ ಫೌಂಡೇಶನ್ ವತಿಯಿಂದ ತನ್ನ ಕ್ಷೇತ್ರದ ಜನರಿಗೆ ಮೂರು ಅಂಬ್ಯುಲೆನ್ಸ್ ಕೊಡುಗೆ ನೀಡಿದ್ದಾರೆ. ಈ ವೇಳೆ ತಾವೇ ಌಂಬುಲೆನ್ಸ್​ ಚಲಾಯಿಸಿದ್ದನ್ನ ಕಂಡು ಅಭಿಮಾನಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದಾರೆ.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ