Breaking News

ಗೋಕಾಕ: ನಗರಸಭೆ ಸದಸ್ಯ ಗಿರೀಶ ಖೋತ್( 45) ಅಕಾಲಿಕ ಮರಣ……….

Spread the love

ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ  ಗಿರೀಶ ಖೋತ್ (45) ಅಕಾಲಿಕ ಮರಣ ಹೊಂದಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಕಾಲಿಕ ಮರಣಕ್ಕೆ ಸೌಭಾಗ್ಯ ಲಕ್ಷ್ಮಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ