Breaking News

ಅಯೋಧ್ಯೆಯಲ್ಲಿನ ರಾಮಮಂದಿರ ಶಿಲಾವಿನ್ಯಾಸ ಕಾರ್ಯಕ್ಕೆ ಮೂಹರ್ತ ಕೊಟ್ಟಿದ್ದ ವಿದ್ವಾಂಸ ವಿಜಯೇಂದ್ರ ಶರ್ಮಾ

Spread the love

ಬೆಳಗಾವಿ: ಅಯೋಧ್ಯೆಯಲ್ಲಿನ ರಾಮಮಂದಿರ ಶಿಲಾವಿನ್ಯಾಸ ಕಾರ್ಯಕ್ಕೆ ಮೂಹರ್ತ ಕೊಟ್ಟಿದ್ದ ವಿದ್ವಾಂಸ ವಿಜಯೇಂದ್ರ ಶರ್ಮಾ ಸ್ವಾಮೀಜಿ ಅವರಿಗೆ ಜೀವ ಬೆದರಿಕೆ ಕರೆ ಆಗಮಿಸುತ್ತಿವೆ ಎಂದು ತಿಳಿಸಿದ್ದಾರೆ‌.

ದೇಶವೇ ನಿರೀಕ್ಷೆಯಲ್ಲಿದ್ದ ರಾಮಂದಿರ ನಿರ್ಮಾಣ ಕಾರ್ಯಕ್ಕೆ ಬೆಳಗಾವಿ ಮೂಲಕದ ವಿಜಯೇಂದ್ರ ಶರ್ಮಾ ವಿದ್ವಾಂಸರು ಶಿಲಾವಿನ್ಯಾಸಕ್ಕೆ ಮುಹೂರ್ತ ನೀಡಿದ್ದರು.

ದೆಹಲಿಯಲ್ಲಿ ಶಿಲಾವಿನ್ಯಾಸಕ್ಕೆ ಸಿದ್ದತೆಗಳು ನಡೆಯುತ್ತಿವೆ. ಅ.5 ರಂದು ನಡೆಯುವ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ನಡೆಯುತ್ತಿವೆ. ಆದ್ರೆ ಈತ್ತ ಶಿಲಾವಿನ್ಯಾಸಕ್ಕೆ ಮುಹೂರ್ತ ನೀಡಿದ್ದ ಬೆಳಗಾವಿಯ ಶಾಸ್ತ್ರಿ ನಗರದ ವಿದ್ವಾಂಸರಿಗೆ ಜೀವ ಬೇದರಿಕೆ ಕರೆಗಳು ಆಗಮಿಸುತ್ತಿವೆ.

ನೀವು ಇಟ್ಟಿರುವ ಅಶುಭ ಮುಹೂರ್ತ ಹಿಂದೆ ತೆಗೆದುಕೊಳ್ಳಬೇಕು ಎಂದು ಜೀವ ಬೆದರಿಕೆ ಕರೆ ಆಗಮಿಸುತ್ತಿವೆ ತಿಳಿಸಿದ್ದಾರೆ ಎಂದು ವರದಿಯಾಗಿವೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ