ಸಾಗರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಾನ್ಸೂನ್ ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಜೋಗ ಜಲಪಾತ ಮತ್ತೆ ಜೀವಕಳೆ ಪಡೆಯಲಾರಂಭಿಸಿದೆ.
ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಭಾನುವಾರದಂದು ಬೋರ್ಗರೆಯುತ್ತ ಧುಮುಕುತ್ತಿರುವುದು ಕಂಡುಬಂದಿತು.
ಕೋವಿಡ್ ಲಾಕ್‌ಡೌನ್ ಕಾರಣದಿಂದ ಪ್ರವಾಸಿಗರಿಗೆ ದರ್ಶನ ಅವಕಾಶ ಮಾತ್ರ ಲಭ್ಯವಾಗಲಿಲ್ಲ.
Laxmi News 24×7