Breaking News

ಮುಂಗಾರು ಮಳೆಯ ಅಬ್ಬರ : ಮತ್ತೆ ಜೀವ ಪಡೆದುಕೊಂಡ ಜೋಗ ಜಲಪಾತ

Spread the love

ಸಾಗರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಾನ್ಸೂನ್ ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಜೋಗ ಜಲಪಾತ ಮತ್ತೆ ಜೀವಕಳೆ ಪಡೆಯಲಾರಂಭಿಸಿದೆ.

ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಭಾನುವಾರದಂದು ಬೋರ್ಗರೆಯುತ್ತ ಧುಮುಕುತ್ತಿರುವುದು ಕಂಡುಬಂದಿತು.

ಕೋವಿಡ್ ಲಾಕ್‌ಡೌನ್ ಕಾರಣದಿಂದ ಪ್ರವಾಸಿಗರಿಗೆ ದರ್ಶನ ಅವಕಾಶ ಮಾತ್ರ ಲಭ್ಯವಾಗಲಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ