Breaking News

ಕೊರೊನಾಗೆ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ; ಸಿಎಂ ಘೋಷಣೆ

Spread the love

ಬೆಂಗಳೂರು: ಕೊರೊನಾ ಮಹಾಮಾರಿಗೆ ಹಲವಾರು ಕುಟುಂಬಗಳು ಬಲಿಯಾಗಿದ್ದು, ಅನೇಕರು ಬೀದಿ ಪಾಲಾಗಿದ್ದಾರೆ. ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಹಿರಿಯರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬದ ಒಬ್ಬರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ