ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ (69) ನಿಧನರಾದರು.
ಬಹು ಅಂಗಾಂಗ ವೈಫಲ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
ಚಂದ್ರಶೇಖರ್ ಅವರು ಹುಲಿಯ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದರು. ಕರ್ನಾಟಕ ಫಿಲಂ ಚೇಂಬರ್ ಹಾಗೂ ಎಸ್‌ಐಎಫ್‌ಸಿಸಿಆರ್‌ಐಪಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Laxmi News 24×7