Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752,ಬೆಳಗಾವಿ ಜಿಲ್ಲೆಯಲ್ಲಿ ಇಂದು 60

ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752,ಬೆಳಗಾವಿ ಜಿಲ್ಲೆಯಲ್ಲಿ ಇಂದು 60

Spread the love

ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752. ಒಟ್ಟೂ ಮೃತರ ಸಂಖ್ಯೆ 98.

4776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 139571, ಗುಣಮುಖರಾದವರ ಸಂಖ್ಯೆ 62,500. ಒಟ್ಟೂ ಸಾವಿಗೀಡಾದವರ ಸಂಖ್ಯೆ 2594.

ಬೆಂಗಳೂರಿನಲ್ಲಿ 1497 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ. ಇಂದು 27 ಜನರು ಸಾವಿಗೀಡಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೇವಲ 60 ಹೊಸ ಪ್ರಕರಣ ಪತ್ತೆಯಾಗಿದೆ. ಆದರೆ ಒಂದೇ ದಿನ 10 ಜನರು ಸಾವಿಗೀಡಾಗಿದ್ದಾರೆ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ