Breaking News

ಶನಿವಾರದಿಂದ ಸೋಮವಾರ ಮುಂಜಾನೆಯವರೆಗೆ ಸಂಪೂರ್ಣ ಬಂದ್

Spread the love

ಬೆಳಗಾವಿ – ಜೂನ್ 19, 20 ರಂದು ಬೆಳಗಾವಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಶನಿವಾರ ಮುಂಜಾನೆ 6 ಗಂಟೆಯಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳ ಮಾರಾಟ ಹಾಗೂ ಖರೀದಿ ಇರುವುದಿಲ್ಲ. ಆಸ್ಪತ್ರೆಗೆ ತೆರಳುವುದನ್ನು ಹೊರತುಪಡಿಸಿ ಬೇರೆ ಓಡಾಟಗಳಿಗೆ ಕೂಡ ಅವಕಾಶವಿಲ್ಲ.


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ