Breaking News

ಮುಂದಿನ ವಾರದಿಂದ 11 ಜಿಲ್ಲೆಗಳೂ ಅನ್ ಲಾಕ್ ಸಾಧ್ಯತೆ

Spread the love

ಬೆಂಗಳೂರು: ಪಾಸಿಟಿವಿಟಿ ಅಧಿಕವಿದ್ದ 11 ಜಿಲ್ಲೆಗಳಲ್ಲಿ ಈಗ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ ಮುಂದಿನ ವಾರ ಈ ಜಿಲ್ಲೆಗಳೂ ಅನ್ ಲಾಕ್ ಆಗುವ ಸಾಧ‍್ಯತೆಯಿದೆ.

ಈ ಪೈಕಿ ಬೆಳಗಾವಿಯಲ್ಲಿ ಪಾಸಿಟಿವಿಟಿ ದರ ಶೇ.6, ಶಿವಮೊಗ್ಗದಲ್ಲಿ ಶೇ.5.5, ಮಂಡ್ಯದಲ್ಲಿ ಶೇ.7, ಹಾಸನದಲ್ಲಿ ಶೇ.9 ಇದ್ದರೆ, ಮೈಸೂರಿನಲ್ಲಿ ಈಗಲೂ 13.5 ಶೇ. ಪಾಸಿಟಿವಿಟಿ ದರವಿದೆ. ಇನ್ನು ಎರಡು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಕೊರೋನಾ ಸಂಪೂರ್‌ಐ ಹತೋಟಿಗೆ ಬರುವ ನಿರೀಕ್ಷೆಯಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಯಾಗಬಹುದು.

ಈಗಾಗಲೇ ಅನ್ ಲಾಕ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಮತ್ತಷ್ಟು ವಿನಾಯ್ತಿ ಸಿಗುವ ಸಾಧ‍್ಯತೆಯಿದೆ. ಬೆಂಗಳೂರು ಸೇರಿದಂತೆ ಅನ್ ಲಾಕ್ ಜಾರಿಯಲ್ಲಿರುವ ಕಡೆಗಳಲ್ಲಿ ಸಾರಿಗೆ ಸಂಚಾರ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ