Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Spread the love

ಬೆಂಗಳೂರು:  ರಾಜ್ಯ  ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ  ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು  ಕೇಡರ್ ಮಟ್ಟದಿಂದಲೇ ಕಾರ್ಯಕರ್ತರನ್ನು  ಸಜ್ಜುಗೊಳಿಸಲು ಈ ಕಮಿಟಿ ಮಾಡಲಾಗಿದ್ದು ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ನೂತನ ಕಮಿಟಿಯನ್ನು ನೇಮಕ ಮಾಡಲಾಗಿದೆ.

ಅಕಾಡೆಮಿಯ ಸದಸ್ಯರಾಗಿ ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ, ಕೃಷ್ಣ ಬೈರೇಗೌಡ, ಯುಟಿ ಖಾದರ್, ಶರಣಪ್ರಕಾಶ ಪಾಟೀಲ, ಡಿ.ಕೆ. ಸುರೇಶ, ಎಲ್. ಹನುಮಂತಯ್ಯ, ಸಯ್ಯದ ನಾಸಿರ ಹುಸೇನ್, ಕೆ.ಇ. ರಾಧಾಕೃಷ್ಣ, ಸೌಮ್ಯ ರೆಡ್ಡಿ,  ಅಶೋಕ ಕುಮಾರ ಮತ್ತು ಸಂಚಾಲಕರಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಪಿ.ವಿ. ಮೋಹನ್ ಮತ್ತು ನಿಖಿತ್ ರಾಜ್ ಅವರನ್ನು ನೇಮಕಮಾಡಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ