Home / ಜಿಲ್ಲೆ / ಬೆಳಗಾವಿ / ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್

ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್

Spread the love

ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು.

ಡಾ.ಸೋನಾಲಿ ಸರ್ನೋಬತ್

 

 

 

 

ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು.

ಹೈಕೋರ್ಟ್ ಆದೇಶ ಮತ್ತು ಕಾನೂನು ಪ್ರಕಾರ ಈ ರೀತಿ ಪ್ರಾಣಿಗಳನ್ನು ಮನರಂಜನೆಗೆ ಬಳಸುವುದು ನಿಷಿದ್ಧ. ಬೆಳಗಾವಿಯ ಎನಿಮಲ್ ರೆಸ್ಕ್ಯೂ ಆ್ಯಂಡ್ ಕೆರ್ (BARC) ಎನ್ ಜಿಒ ಸದಸ್ಯರು ಈ ಒಂಟೆಗಳನ್ನು ಪುಣೆ ಎಪಿಎಂಸಿಗೆ ಸಾಗಿಸಲು ಮುಂದಾದರು. ಕ್ರೇನ್ ಮೂಲಕ ಅವುಗಳನ್ನು ಲಿಫ್ಟ್ ಮಾಡಿ ಲಾರಿಗಳಲ್ಲಿ ಸಾಗಿಸಲಾಯಿತು.

 

 

 

 

 

ಈ ವೇಳೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಪಸ್ಥಿತರಿದ್ದು ಉಸ್ತುವಾರಿ ನೋಡಿಕೊಂಡರು. ಸೋನಾಲಿ ಸರ್ನೋಬತ್ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಈ ವಿಷಯದಲ್ಲಿ ನೆರವು ಕೇಳಿದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ