Breaking News

ಅಮಿತ್ ಶಾ ಬೆಳಗಾವಿ ಱಲಿ ಬಗ್ಗೆ ಕ್ರಮಕ್ಕೆ ಹೈಕೋರ್ಟ್ ಸೂಚನೆ

Spread the love

ಬೆಂಗಳೂರು: ಬೆಳಗಾವಿಯಲ್ಲಿ ಅಮಿತ್ ಷಾ ಪಾಲ್ಗೊಂಡಿದ್ದ ಱಲಿಯಲ್ಲಿ ಕೊರೊನಾ ರೂಲ್ಸ್​ ಬ್ರೇಕ್ ಮಾಡಲಾಗಿದೆ ಅಂತ ರಾಘವೇಂದ್ರ ಎಂಬುವವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿದೆ.

ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದು, ಮಾಸ್ಕ್ ಧರಿಸದವರ ವಿರುದ್ಧ ಪೊಲೀಸರು ಕ್ರಮ ಯಾಕೆ ತೆಗೆದುಕೊಂಡಿಲ್ಲ ಅಂತ ಸಿಜೆ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಪ್ರಶ್ನಿಸಿದೆ. ಕೂಡಲೇ ಎಪಿಎಂಸಿ ಯಾರ್ಡ್ ಪೊಲೀಸರಿಗೆ ಕ್ರಮ ತೆಗೆದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದ್ದು, ತನಿಖಾ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ