Breaking News

ವಕ್ಷ್ ಸಚಿವ ಪ್ರಭು ಚವ್ಹಾಣ್ಬೆಳಗಾವಿಗೆ………

Spread the love

ಬೆಳಗಾವಿ: ಪಶುಸಂಗೋಪನೆ, ಹಜ್ ಮತ್ತು ವಕ್ಷ್ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ(ಜು.6) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಅಥಣಿಯ ಪಶು ವ್ಯದ್ಯಕಿಯ ಕಾಲೇಜಿನ ಪ್ರಗತಿ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಸ್ತೆ ಮೂಲಕ ಬೆಳಗಾವಿಗೆ ಆಗಮಿಸಿ 12.30ಕ್ಕೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ.

 ಮಧ್ಯಾಹ್ನ 1 ಗಂಟೆಗೆ ನಗರದ ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ  ಪಶುಸಂಗೋಪನಾ ಇಲಾಖೆ, ಹಜ್ ಮತ್ತು ವಕ್ಷ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2.45ಕ್ಕೆ ನಗರದ ಹಾಲು ಒಕ್ಕೂಟ ಮಂಡಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 5.30ಕ್ಕೆ ರಸ್ತೆ ಮೂಲಕ ಧಾರವಾಡ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ