Breaking News

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಬಿಎಸ್​ವೈ ಚಾಲನೆ

Spread the love

ಬೆಂಗಳೂರು: ಇಂದು ಇಡೀ ದೇಶದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ, ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತಮ್ಮ ನಿವಾಸದಲ್ಲೇ ಯೋಗ ಮಾಡಿದ ಸಿಎಂ ಬಿಎಸ್​ವೈ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿ ಎನ್ನುವ ಸಂದೇಶ ನೀಡಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ