ಚಿಕ್ಕೋಡಿ : ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ಇದೀಗ ಚಿಕ್ಕೋಡಿ ಪೊಲೀಸ ಠಾಣೆಗೂ ವಕ್ಕರಿಸಿಕೊಂಡಿದ್ದು, ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.
ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೊಂಕು ಧೃಢಪಟ್ಟಿದ್ದು, ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.
Spread the love ಚಿಕ್ಕೋಡಿ:ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮುಖಾಂತರ ರೈತರಿಗೆ ನೀರು ಸಿಗಬೇಕು ಎಂದು ಶಾಸಕರಾದ ಗಣೇಶ್ ಹುಕ್ಕೇರಿ …