Breaking News

ಚಿಕ್ಕೋಡಿ ಪೊಲೀಸ ಠಾಣೆ ಯನ್ನು ಸೀಲ್‍ಡೌನ್ ಮಾಡಲಾಗಿದೆ.

Spread the love

ಚಿಕ್ಕೋಡಿ : ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ಇದೀಗ ಚಿಕ್ಕೋಡಿ ಪೊಲೀಸ ಠಾಣೆಗೂ ವಕ್ಕರಿಸಿಕೊಂಡಿದ್ದು, ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೊಂಕು ಧೃಢಪಟ್ಟಿದ್ದು,  ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.


Spread the love

About Laxminews 24x7

Check Also

ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Spread the loveಚಿಕ್ಕೋಡಿ:ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ