Breaking News

ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜು ಆರಂಭ

Spread the love

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಕೋವಿಡ್ ಲಸಿಕೆ ಕೊಟ್ಟ ಬಳಿಕವೇ ಮೊದಲ ಹಂತದಲ್ಲಿ ಕಾಲೇಜು ಹಾಗೂ ನಂತರ ಹಂತದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. ಈ ಬಗ್ಗೆ ಪೋಷಕರಿಗಾಗಲಿ, ವಿದ್ಯಾರ್ಥಿಗಳಿಗಾಗಲಿ ಯಾವುದೇ ಗೊಂದಲ, ಆತಂಕ ಬೇಡ ಎಂದು ಸ್ಪಷ್ಟಪಶಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆಯೇ ಲಸಿಕೆ ನೀಡಿದ ಬಳಿಕವೇ ಶಾಲೆ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ


Spread the love

About Laxminews 24x7

Check Also

ಮಕ್ಕಳ ಹಕ್ಕುಗಳ ರಕ್ಷಣೆ ಪೊಲೀಸರ ಆದ್ಯ ಕರ್ತವ್ಯ; ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಲು ಪೊಲೀಸರಿಗೆ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕರೆ

Spread the loveಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಿ, ವರದಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ