Breaking News

ಅನ್​ಲಾಕ್ 2.O: ಮುಂಬೈ & ಪುಣೆ ಅಂತರ್ ರಾಜ್ಯ ಬಸ್ ಸಂಚಾರಕ್ಕೆ KSRTC ಗ್ರೀನ್ ಸಿಗ್ನಲ್

Spread the love

ಬೆಂಗಳೂರು: ರಾಜ್ಯದಲ್ಲಿ ಅನ್​ಲಾಕ್ 2.O​ ಘೋಷಣೆ ಹಿನ್ನೆಲೆ ಅಂತರ್​ ರಾಜ್ಯ ಬಸ್​ ಸಂಚಾರಕ್ಕೆ ಕೆಎಸ್​ಆರ್​ಟಿಸಿ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಬೆಂಗಳೂರು, ಶಿವಮೊಗ್ಗ ಮತ್ತು ಮಂಗಳೂರು ಜಿಲ್ಲೆಗಳಿಂದ ಬಸ್​ಗಳು ಸಂಚರಿಸಲಿದ್ದು ಮುಂಬೈ, ಪುಣೆ, ಮೀರಜ್, ಸೊಲ್ಲಾಪುರ್, ಪಂಡರಾಪುರ, ತುಳಜಾಪುರಕ್ಕೆ ಸೇವೆ ನೀಡಲಿವೆ. ಇನ್ನು ಈ ಬಸ್​ಗಳಲ್ಲಿ ಶೇ 50 ರಷ್ಟು ಸಾಮರ್ಥ್ಯದಷ್ಟು ಪ್ರಯಾಣಿಕರಿಗೆ ಅವಕಾಶವಿರಲಿದೆ. ಎರಡು ಅವಧಿಗಳಲ್ಲಿ ಅಂತರ್​ರಾಜ್ಯ ಕೆಎಸ್​​ಆರ್​ಟಿಸಿ ಬಸ್ ಸಂಚಾರ ನಡೆಸಲಿವೆ. ಮುಂಗಡವಾಗಿ ಬಸ್ ಟಿಕೆಟ್ ಬುಕ್ ಮಾಡಿಕೊಳ್ಳಲು ಕೆಎಸ್​ಆರ್​ಟಿಸಿ ಅವಕಾಶ​​ ನೀಡಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ