Breaking News

ದೇಶದಾದ್ಯಂತ ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ

Spread the love

ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್‌ ದರ 31ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶದಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಏರಿಕೆ ಮಾಡಿವೆ. ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.45ಕ್ಕೆ ಏರಿಕೆಯಾಗಿದ್ದು, ಲೀಟರ್ ಡೀಸೆಲ್ ದರ 94.04 ರೂ ಗೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 95.9ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.3 ರೂ ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 104.28ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.22 ರೂ ಗೆ ಏರಿಕೆಯಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ