Breaking News

ವಾರಾಂತ್ಯದ ಕರ್ಫ್ಯೂ: ಬಸ್ ಸಂಚಾರಕ್ಕೆ ಇಲ್ಲ ಅಡ್ಡಿ

Spread the love

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಬಸ್‌ಗಳ ಕಾರ್ಯಚರಣೆ ನಡೆಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.

ಕರ್ಫ್ಯೂ ಸಂದರ್ಭದಲ್ಲಿ ಬಹಳಷ್ಟು ಚಟುವಟಿಕೆಗಳನ್ನು ನಿಷೇಧಿಸಿರುವುದರಿಂದ ಅವಶ್ಯಕತೆಗಳಿಗೆ ತಕ್ಕಂತೆ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

‘ನಗರದಲ್ಲಿ ವಾಣಿಜ್ಯ ಚಟುವಟಿಕೆ ಮತ್ತು ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕಾರಣ ಬೆಂಗಳೂರು ನಗರದಲ್ಲಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಲಿದೆ. ಸದ್ಯ 4 ಸಾವಿರ ಬಸ್‌ಗಳು ಕಾರ್ಯಾಚರಣೆಯಲ್ಲಿದ್ದು, ಕರ್ಫ್ಯೂ ಸಂದರ್ಭದಲ್ಲಿ ಶೇ 30ರಷ್ಟು ಅಂದರೆ 1,200 ಬಸ್‌ಗಳನ್ನು ಮಾತ್ರ ರಸ್ತೆಗೆ ಇಳಿಸಲಾಗುವುದು’ ಎಂದು ಬಿಎಂಟಿಸಿ ವಿವರಿಸಿದೆ.


Spread the love

About Laxminews 24x7

Check Also

ಎರಡು ದಿನಗಳ ಉಚಿತ ಶ್ರವಣ ಪರೀಕ್ಷಾ ಶಿಬಿರ

Spread the loveಬೆಳಗಾವಿ: ಯುಗಾದಿ ಹಬ್ಬದ ಅಂಗವಾಗಿ ವಿಶ್ವ ಸ್ಪೀಚ್ ಆ್ಯಂಡ್ ಹಿಯರಿಂಗ್ ಎಯ್ಡ್ ಸೆಂಟರ್ ವತಿಯಿಂದ ಮಾ.15 ಮತ್ತು 16ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ