Breaking News
Home / ಜಿಲ್ಲೆ / ಬಿಜಾಪುರ / ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ : 50 ಕೆಜಿ ಗಾಂಜಾ ಸಹಿತ ಓರ್ವನ ವಶ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ : 50 ಕೆಜಿ ಗಾಂಜಾ ಸಹಿತ ಓರ್ವನ ವಶ

Spread the love

ವಿಜಯಪುರ: ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 50 ಕೆಜಿ‌ ಗಾಂಜಾ ಸಹಿತ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಾಗಠಾಣ ಗ್ರಾಮದಲ್ಲಿ ದಾಳಿ ನಡೆಸಿ ಮಂಜುನಾಥ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ