Breaking News

ಎರಡು ದಿನಗಳಿಂದ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಹೀಗಾಗಿ ನದಿಗಳು ಉಕ್ಕಿ ಹರಿಯುತ್ತಿವೆ.

Spread the love

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಹೀಗಾಗಿ  ನದಿಗಳು ಉಕ್ಕಿ ಹರಿಯುತ್ತಿವೆ. ನೇತ್ರಾವತಿ, ಅಘನಾಶಿನಿ, ಕಾವೇರಿ, ಕಾಳಿ ಸೇರಿ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ.  ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್​ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ನಂತರ ಮಳೆ ಆಗಿರಲೇ ಇಲ್ಲ. ಹೀಗಾಗಿ ರಾಜ್ಯದ ಜಲಾಶಯಗಳು ಅಂದುಕೊಂಡ ಮಟ್ಟಿಗೆ ತುಂಬಿಲ್ಲ. ಆದರೆ, ಈಗ ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಜಲಾಯಶಗಳ ಒಳ ಹರಿವು ಹೆಚ್ಚಿದೆ.
ಲಿಂಗನಮಕ್ಕಿ ಜಲಾಶಯಕ್ಕೆ 62,003 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಈ ವರ್ಷ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಉತ್ತಮ ಮಳೆ ಆಗುತ್ತಿರುವುದರಿಂದ ಬಹುತೇಕ ಜಲಾಶಯಗಳ ಒಳ ಹರಿವು ಹೆಚ್ಚಾಗಿದೆ.
 ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ-554.4 ಮೀಟರ್​
ಇಂದಿನ ಮಟ್ಟ- 541.62 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 46.00 ಟಿಎಂಸಿ
ಇಂದಿನ ಒಳಹರಿವು- 62,003 ಕ್ಯೂಸೆಕ್ಸ್​
ಇಂದಿನ ಹೊರ ಹರಿವು-1,800 ಕ್ಯೂಸೆಕ್ಸ್​
ವರಾಹಿ ಜಲಾಶಯ
ಗರಿಷ್ಠ ಮಟ್ಟ-594.36 ಮೀಟರ್​
ಇಂದಿನ ಮಟ್ಟ- 576.20 ಮೀಟರ್​
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ-9.34  ಟಿಎಂಸಿ
ಇಂದಿನ ಒಳಹರಿವು- 5219  ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್​
ಇಂದಿನ ಮಟ್ಟ- 870.94 ಮೀಟರ್​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ-7.71 ಟಿಎಂಸಿ
ಇಂದಿನ ಒಳಹರಿವು- 5486  ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5482 ಕ್ಯೂಸೆಕ್ಸ್​
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-890.63 ಮೀಟರ್​
ಇಂದಿನ ಮಟ್ಟ- 883.73 ಮೀಟರ್​
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 18.9 2  ಟಿಎಂಸಿ
ಇಂದಿನ ಒಳಹರಿವು- 8625 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 630 ಕ್ಯೂಸೆಕ್ಸ್​
ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 32.23 ಟಿಎಂಸಿ
ಇಂದಿನ ಒಳಹರಿವು- 20,488 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 4,712 ಕ್ಯೂಸೆಕ್ಸ್​
ಕಬಿನಿ ಜಲಾಶಯ
ಗರಿಷ್ಠ ಮಟ್ಟ-696.16 ಮೀಟರ್​
ಇಂದಿನ ಮಟ್ಟ- 694.90 ಮೀಟರ್​
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ-16.64 ಟಿಎಂಸಿ
ಇಂದಿನ ಒಳಹರಿವು- 26,056 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 22,058 ಕ್ಯೂಸೆಕ್ಸ್​
ತುಂಗಾ ಜಲಾಶಯ
ಗರಿಷ್ಠ ಮಟ್ಟ-497.74 ಮೀಟರ್​
ಇಂದಿನ ಮಟ್ಟ- 491.55  ಮೀಟರ್​
ಗರಿಷ್ಠ ಸಾಮರ್ಥ್ಯ- 103.16 ಟಿಎಂಸಿ
ಇಂದಿನ ನೀರು ಸಂಗ್ರಹ- 39.69 ಟಿಎಂಸಿ
ಇಂದಿನ ಒಳಹರಿವು- 6,575 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 7,595 ಕ್ಯೂಸೆಕ್ಸ್​
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ-662.94 ಮೀಟರ್​
ಇಂದಿನ ಮಟ್ಟ- 653.14  ಮೀಟರ್​
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 28.23 ಟಿಎಂಸಿ
ಇಂದಿನ ಒಳಹರಿವು- 4355 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 132 ಕ್ಯೂಸೆಕ್ಸ್​
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ-633.83 ಮೀಟರ್​
ಇಂದಿನ ಮಟ್ಟ- 628.48 ಮೀಟರ್​
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 17.72 ಟಿಎಂಸಿ
ಇಂದಿನ ಒಳಹರಿವು- 2,955 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 164 ಕ್ಯೂಸೆಕ್ಸ್​
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.63ಮೀಟರ್​
ಇಂದಿನ ಮಟ್ಟ- 517.50 ಮೀಟರ್​
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 91.13 ಟಿಎಂಸಿ
ಇಂದಿನ ಒಳಹರಿವು- 3,844 ಕ್ಯೂಸೆಕ್ಸ್​
ಇಂದಿನ ಹೊರ ಹರಿವು-6925 ಕ್ಯೂಸೆಕ್ಸ್​

Spread the love

About Laxminews 24x7

Check Also

ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Spread the love ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ