Breaking News

ಪಿಎಸ್ ಐ ಕೃಷ್ಣವೇಣಿ ಅವರ ಪತಿ ಸಂಜು ಬಂಡಾರಿ(40) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. 

Spread the love

ಬೆಳಗಾವಿ: ಪಿಎಸ್ ಐ ಕೃಷ್ಣವೇಣಿ ಅವರ ಪತಿ ಸಂಜು ಬಂಡಾರಿ(40) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. 

ಸಂಜು ಅವರು ಉತ್ತರ ಸಂಚಾರಿ ಠಾಣೆಯ ಪೊಲೀಸ್ ಕಾನ್ಸಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ರಜೆ ಮೇಲೆ ಖಾನಾಪುರ ತಾಲ್ಲೂಕಿನ ಹಟ್ಟಿಹೊಳ್ಳಿ ತಮ್ಮ ಸ್ವ ಗ್ರಾಮಕ್ಕೆ ತೆರಳಿದ್ದರು.

ಬಳಿಕ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಇಂದು ಹೃದಯಾಘಾತದಿಂದ ಕೊನೆಯೂಸಿರೆಳೆದಿದ್ದಾರೆ.


Spread the love

About Laxminews 24x7

Check Also

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

Spread the loveಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ