Breaking News

SSLC ವಾರ್ಷಿಕ ಪರೀಕ್ಷೆ’ಯ ಪರಿಷ್ಕೃತ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟ : ಹೀಗಿದೆ ‘ವಿಷಯವಾರು ವೇಳಾಪಟ್ಟಿ’

Spread the love

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರದಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಬಹುಆಯ್ಕೆ ಉತ್ತರದ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಇಂತಹ ಪರೀಕ್ಷೆಯನ್ನು ಜುಲೈ.19 ಹಾಗೂ ಜುಲೈ.22ರಂದು ನಡೆಸಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

 

ಈ ಕುರಿತಂತೆ ಪ್ರಕಟಣೆಯನ್ನು ಕರ್ನಾಟ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಜುಲೈ.2021ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಈ ಕೆಳಗಿನಂತೆ ವಿಷಯವಾರು ಪರೀಕ್ಷೆ ನಿಗದಿ ಪಡಿಸಲಾಗಿದೆ.

 

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ

 


Spread the love

About Laxminews 24x7

Check Also

ಗಂಡನನ್ನು ಬಂಧಿಸಿ ಪತ್ನಿಗೆ ಲೈಂಗಿಕ ಕಿರುಕುಳ; ರಾತ್ರಿ ಕಾಂಪೌಂಡ್ ಹಾರಿ ಬರ್ತಾರಂತೆ.. ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಟಕ್ಕೆ ಮಹಿಳೆಯರು ಕಂಗಾಲು..

Spread the loveಮೂವರು ಸಂತ್ರಸ್ತೆಯರು ಧೈರ್ಯ ಮಾಡಿ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ಅಸಲಿಯತ್ತನ್ನು ಬಯಲು ಮಾಡಿದ್ದು, ಉನ್ನತ ಮಟ್ಟದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ