Breaking News
Home / ರಾಜಕೀಯ / ಕ್ಷಣಕಾಲ ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಸೂಟ್​ ಕೇಸ್​: ಕೊನೆಗೂ ನಿಟ್ಟುಸಿರು ಬಿಟ್ಟ ಜನ

ಕ್ಷಣಕಾಲ ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಸೂಟ್​ ಕೇಸ್​: ಕೊನೆಗೂ ನಿಟ್ಟುಸಿರು ಬಿಟ್ಟ ಜನ

Spread the love

ಬೆಂಗಳೂರು: ನಗರದ ಮಲ್ಲೇಶ್ವರಂ ಕ್ರಾಸ್ ಬಳಿ ಅನುಮಾನಾಸ್ಪದ ಸೂಟ್​ ಕೇಸ್ ​​ಒಂದು ಪತ್ತೆಯಾಗಿದ್ದು ಸೂಟ್​ಕೇಸ್​ ನೋಡಿ ಜನರು ಕಂಗಾಲಾದ ಘಟನೆ ನಡೆದಿದೆ..

ಸೂಟ್​ಕೇಸ್​​ ನೋಡಿ ಗಾಬರಿಯಾದ ಜನರು ಕಂಟ್ರೋಲ್​ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅದರಲ್ಲಿ ಕೇವಲ ಬಟ್ಟೆಗಳಷ್ಟೇ ಪತ್ತೆಯಾಗಿದ್ದು ಜನರು ನಿಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ