Breaking News

ತುಮಕೂರು: ಪುಕ್ಕಟೆ ಕೊತ್ತಂಬರಿ ಸೊಪ್ಪಿಗೆ ಮುಗಿಬಿದ್ದ ಜನರು

Spread the love

ತುಮಕೂರು : ಉಚಿತವಾಗಿ ನೀಡುತಿದ್ದ ಕೊತ್ತಂಬರಿ ಸೊಪ್ಪಿಗಾಗಿ ಜನರು ಮುಗಿ ಬಿದ್ದಿರುವ ಘಟನೆ ತುಮಕೂರಿನ ಎನ್.ಆರ್ ಕಾಲೋನಿಯಲ್ಲಿ ನಡೆದಿದೆ.

ಪಾಲಿಕೆ ಸದಸ್ಯ ಶ್ರೀನಿವಾಸ್ ಉಚಿತವಾಗಿ ಕೊತ್ತಂಬರಿ ಸೊಪ್ಪು ಹಂಚುತ್ತಿದ್ದರು. ಈ ವೇಳೆ ಜನರು ನಾಮುಂದು ತಾಮುಂದು ಎಂಬಂತೆ ಮುಗಿ ಬಿದ್ದು ಕೊತ್ತಂಬರಿ ಸೊಪ್ಪು ಪಡೆದಿದ್ದಾರೆ. ಜನರು ಮುಗಿ ಬಿದ್ದ ಹಿನ್ನೆಲೆಯಲ್ಲಿ ಸೊಪ್ಪು ಹಂಚುತ್ತಿದ್ದ ಯುವಕ ಆಟೋದಿಂದ ಜನರತ್ತ ಸೊಪ್ಪನ್ನು ಎಸೆದು ಹೋಗಿದ್ದಾನೆ. ಉಚಿವಾಗಿ ಸಿಗುವ ಕೊತ್ತಂಬಿಗಾಗಿ ಜನರು ಮುಗಿಬಿದ್ದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.


Spread the love

About Laxminews 24x7

Check Also

ಬಾಕಿ ಬಿಲ್​​ಗೆ ಆಗ್ರಹಿಸಿ ಮಾ.6ರಂದು ಗುತ್ತಿಗೆದಾರರ ಪ್ರತಿಭಟನೆಗೆ ಕರೆ

Spread the loveತುಮಕೂರು: ಬಾಕಿ ಬಿಲ್​​ ವಿಚಾರವಾಗಿ ರಾಜ್ಯ ಸರ್ಕಾರ ದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರ ಸಂಘ, ಮಾ. 6ರಂದು ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ