Breaking News

ತುಮಕೂರು: ಪುಕ್ಕಟೆ ಕೊತ್ತಂಬರಿ ಸೊಪ್ಪಿಗೆ ಮುಗಿಬಿದ್ದ ಜನರು

Spread the love

ತುಮಕೂರು : ಉಚಿತವಾಗಿ ನೀಡುತಿದ್ದ ಕೊತ್ತಂಬರಿ ಸೊಪ್ಪಿಗಾಗಿ ಜನರು ಮುಗಿ ಬಿದ್ದಿರುವ ಘಟನೆ ತುಮಕೂರಿನ ಎನ್.ಆರ್ ಕಾಲೋನಿಯಲ್ಲಿ ನಡೆದಿದೆ.

ಪಾಲಿಕೆ ಸದಸ್ಯ ಶ್ರೀನಿವಾಸ್ ಉಚಿತವಾಗಿ ಕೊತ್ತಂಬರಿ ಸೊಪ್ಪು ಹಂಚುತ್ತಿದ್ದರು. ಈ ವೇಳೆ ಜನರು ನಾಮುಂದು ತಾಮುಂದು ಎಂಬಂತೆ ಮುಗಿ ಬಿದ್ದು ಕೊತ್ತಂಬರಿ ಸೊಪ್ಪು ಪಡೆದಿದ್ದಾರೆ. ಜನರು ಮುಗಿ ಬಿದ್ದ ಹಿನ್ನೆಲೆಯಲ್ಲಿ ಸೊಪ್ಪು ಹಂಚುತ್ತಿದ್ದ ಯುವಕ ಆಟೋದಿಂದ ಜನರತ್ತ ಸೊಪ್ಪನ್ನು ಎಸೆದು ಹೋಗಿದ್ದಾನೆ. ಉಚಿವಾಗಿ ಸಿಗುವ ಕೊತ್ತಂಬಿಗಾಗಿ ಜನರು ಮುಗಿಬಿದ್ದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.


Spread the love

About Laxminews 24x7

Check Also

ತುಮಕೂರಲ್ಲಿ ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು

Spread the loveತುಮಕೂರು: ಇಲ್ಲಿನ ಹೊಸ ಬಡಾವಣೆ ಪೊಲೀಸ್‌ ಠಾಣೆಯ ಪಿಎಸ್‌ಐ (PSI) ಮಂಗಳಮ್ಮ ಕಾಣೆಯಾಗಿದ್ದಾರೆ. ಅವರಿಗಾಗಿ ತೀವ್ರ ಹುಡುಕಾಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ