Breaking News

ನಿಜಾಮುದ್ದೀನ್  EXPRESS ಎಂಜಿನ್ ಮೇಲೆ ಗುಡ್ಡ ಕುಸಿತವಾಗಿದ್ದು, ರೈಲು ಸಂಚಾರ ಬಂದ

Spread the love

ಬೆಳಗಾವಿ: ಜಿಲ್ಲೆಯ ಕ್ಯಾಸರ್ಲೋಕ್ ದಿಂದ ಕರಂಜೋಲ್ ರೈಲ್ವೆ ಸ್ಟೇಷನ್ ಮಧ್ಯದಲ್ಲಿ ನಿಜಾಮುದ್ದೀನ್  ಎಸ್ಪ್ರೇಸ್ ಎಂಜಿನ್ ಮೇಲೆ ಗುಡ್ಡ ಕುಸಿತವಾಗಿದ್ದು, ರೈಲು ಸಂಚಾರ ಬಂದ ಆಗಿದೆ.

 ಬುಧವಾರ ನಿಜಾಮುದ್ದೀನ್ ದಿಂದ ವಾಸ್ಕೋಡಗಾಮ ಎಸ್ಪ್ರೇಸ್ ಎಂಜಿನ್ ಮೇಲೆ ಗುಡ್ಡ ಕುಸಿತವಾಗಿದ್ದು, ರೈಲ್ವೆ ಸ್ಥಳದಲ್ಲಿಯೇ ನಿಂತುಕೊಂಡಿದೆ. ಕ್ಯಾಸರ್ಲೊಕ್ ದಿಂದ ಕರಂಜೋಲ್ ರೈಲ್ವೆ ಸ್ಟೇಷನ್ ನಡುವೆ ಸಂಭವಿಸಿರುವ ಘಟನೆ ಸಂಭವಿಸಿದೆ. ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

 

ಜಿಲ್ಲೆಯಾದ್ಯಂತ ಕಳೆದ 3 ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಹಲವು ನದಿಗಳು ತುಂಬಿ ಹರಿಯುತ್ತಿವೆ. ಇನ್ನೂ ಕೆಲವೆಡೆ ಸೇತುವೆಗಳು ಜಾಲವೃತ್ತಗೊಂಡಿರುವುದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿವೆ. ಜನರ ಸಹ ಮನೆಯಿಂದ ಹೊರ ಬರದಂತ ಸ್ಥಿತಿ ನಿರ್ಮಾಣವಾಗಿದೆ. ನದಿ ತೀರದ ಜನರಿಗೂ ಸಹ ಪ್ರವಾಹದ ಭೀತಿಯೂ ಉಂಟಾಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ