ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾ) ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆ: ಕಂಪನಿ ಸೆಕ್ರೆಟರಿ
ಸ್ಥಳ: ಬೆಂಗಳೂರು
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ: ಗರಿಷ್ಠ 40 ವರ್ಷ.
ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜನರಲ್ ಮ್ಯಾನೇಜರ್, ಬೆಸ್ಕಾಂ ಕಾರ್ಪೊರೇಟ್ ಆಫೀಸ್, ಕೆಆರ್ ಸರ್ಕಲ್, ಬೆಂಗಳೂರು – 560001 ಇಲ್ಲಿಗೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಜುಲೈ 5, 2021
ಹೆಚ್ಚಿನ ಮಾಹಿತಿಗೆ: bescom.org