Breaking News

ಹುಬ್ಬಳ್ಳಿಯಲ್ಲಿ ಸಹೋದರನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

Spread the love

ಹುಬ್ಬಳ್ಳಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಆತನ ಚಿಕ್ಕಪ್ಪನ ಮಗನೇ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಇಲ್ಲಿನ ಗಾರ್ಡನ್ ಪೇಟೆಯಲ್ಲಿ ಇಂದು ರಾತ್ರಿ ( ಜುಲೈ.2) ನಡೆದಿದೆ.

ಇಲ್ಲಿನ ಗಾರ್ಡನ್ ಪೇಟೆಯಲ್ಲಿ ಕೌಟುಂಬಿಕ ವಿಷಯವಾಗಿ ಚಿಕ್ಕಪ್ಪನ ಮಗನು ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಕಿಮ್ಸ್ ಗೆ ದಾಖಲಿಸಲಾಗಿದೆ.

ಸಾದೀಕ್ ಬೆಕ್ಕಿನಬಾಯಿ ಎಂಬುವನಿಗೆ ಅವರ ಚಿಕ್ಕಪ್ಪ ನ ಮಗ ಸೈಯದ್ ‌ಬೆಕ್ಕಿನಬಾಯಿ ಮಚ್ಚಿನಿಂದ ತಲೆಗೆ ಹಾಗೂ ದೇಹದ ಮೇಲೆ ಬಲವಾಗಿ ಹಲ್ಲೆ ಮಾಡಿದ್ದಾನೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಘಂಟಿಕೇರಿ ಠಾಣೆ ಇನ್ಸಪೆಕ್ಟರ್ ತೆರಳಿ ಪರಿಶೀಲಿಸುತ್ತಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ