Breaking News

ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ

Spread the love

ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಹಲವು ತಿಂಗಳಿಂದ ವ್ಯಕ್ತಿಯೋರ್ವ ಹಿಂಬಾಲಿಸುತ್ತಾ ಚುಡಾಯಿಸುತ್ತಿದ್ದ. ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ ಬೆಳಗಾವಿ ನಗರದ ಎಸ್ ಪಿ ಕಚೇರಿ ಮುಂದಿನ ರಸ್ತೆಯಲ್ಲಿ ನಡೆದಿದೆ.

ಗೋಪಾಲ್ ಗುರನ್ನವರ್ ಎಂಬಾತ ಮಹಿಳೆಯನ್ನು ಹಿಂಬಾಲಿಸುತ್ತಿದ್ದ. ಹಲವುಬಾರಿ ಎಚ್ಚರಿಕೆ ನೀಡಿದ್ದರೂ ಮತ್ತದೇ ಚಾಳಿ ಮುಂದುವರೆಸಿದ್ದ. ನೂಂದ ಮಹಿಳೆ ಹಾಗೂ ಆಕೆ ಪತಿ ಇಬ್ಬರೂ ಗುರನ್ನವರ್ ನನ್ನು ಹಿಡಿದು ಚಪ್ಪಲಿ ಏಟು ನೀಡಿದ್ದಾರೆ.ಸಾರ್ವಜನಿಕರು ಗುಂಪು ಸೇರುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ