Breaking News

“ರಸ್ತೆ ಬದಿಯಲ್ಲಿ ಸಸ್ಯೀಕರಣ” ಕಾರ್ಯಕ್ಕೆ ಗಿಡ ನೆಡುವ ಮೂಲಕ ಚಾಲನೆ

Spread the love

ದೇಶದ 75ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ, ರಸ್ತೆ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ಶಾಸಕರಾದ ಶ್ರೀ ಅಭಯ್ ಪಾಟೀಲ್ ಅವರೊಂದಿಗೆ “ರಸ್ತೆ ಬದಿಯಲ್ಲಿ ಸಸ್ಯೀಕರಣ” ಕಾರ್ಯಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯೋಗಿತಾ ಪರಶುರಾಮ, ಗ್ರಾ.ಪಂ. ಸದಸ್ಯರಾದ ಶ್ರೀ ಅಶೋಕ ರುದ್ರೇಗೌಡ ಪಾಟೀಲ್, ಶ್ರೀ ಕೊನೇರಿ ಬಸವಂತ, ಶ್ರೀ ಮನೋಹರ ಕೆ. ಪಾಟೀಲ್, ಶ್ರೀಮತಿ ವಂದನಾ ಯಲ್ಲಪ್ಪ ಚೌಗಲೆ, ಶ್ರೀ ಶಿವಾಜಿ ರಾಮಚಂದ್ರ ಪಾಟೀಲ್, ಶ್ರೀ ಸಂಜೀವ ವಿಠ್ಠಲ ಮೆಳಗೆ, ಶ್ರೀ ಪ್ರಶಾಂತ ಯಲ್ಲಪ್ಪ, ಗ್ರಾಮದ ಹಿರಿಯರು, ರೈತ ಮುಖಂಡರು, ಪಂಚಾಯತ್ ಸಿಬ್ಬಂದಿ ವರ್ಗ ಸೇರಿದಂತೆ ಇತರರು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ