ಇದೇ 25ರಂದು ಕೆ-ಸೆಟ್ ಪರೀಕ್ಷೆ

Spread the love

 ಕೊರೊನಾ ಹಿನ್ನೆಲೆ ಮುಂದೂಡಲಾಗಿದ್ದ ಕೆ-ಸೆಟ್( ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ)ಯನ್ನು ಇದೇ ತಿಂಗಳ 25ರಂದು ನಡೆಯಲಿದೆ. ಮರುದಿನ ನಿಗದಿ ಮಾಡಿ ಮೈಸೂರು ವಿವಿ ಪ್ರಕಣೆಯಲ್ಲಿ ತಿಳಿಸಿದೆ.

ಈ ಹಿಂದೆ ಏಪ್ರಿಲ್ 11ರಂದು ಕೆ-ಸೆಟ್ ಪರೀಕ್ಷೆಯನ್ನು ನಿಗದಿ ಮಾಡಲಾಗಿದ್ದು. ಕೋವಿಡ್ 2ನೇ ಅಲೆಯಿಂದಾಗಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶ ಹೊರಡಿಸಿತ್ತು.

ಇದೀಗ ಜುಲೈ 25ರಂದು ಪರೀಕ್ಷೆ ನಡೆಯಲಿದೆ ಎಂದು ಮೈಸೂರು ವಿವಿ ತಿಳಿಸಿದೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ