Breaking News

ಕೋವಿಡ್: ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 3045 ಸೋಂಕಿತರು ಗುಣಮುಖ

Spread the love

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ ( ದಿನಾಂಕ:08.07.2021,00:00 ರಿಂದ 23:59 ರವರೆಗೆ) ಯಲ್ಲಿ 2290 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 68 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಜುಲೈ 09) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.

ವರದಿಗಳ ಪ್ರಕಾರ 3045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2793498ಕ್ಕೆ ತಲುಪಿದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-0, ಬಳ್ಳಾರಿ-13, ಬೆಳಗಾವಿ-87, ಬೆಂಗಳೂರು ಗ್ರಾಮಾಂತರ-63, ಬೆಂಗಳೂರು ನಗರ-472, ಬೀದರ-1, ಚಾಮರಾಜನಗರ-43, ಚಿಕ್ಕಬಳ್ಳಾಪುರ-17, ಚಿಕ್ಕಮಗಳೂರು-69, ಚಿತ್ರದುರ್ಗ-30, ದಕ್ಷಿಣ ಕನ್ನಡ-209, ದಾವಣಗೆರೆ-32, ಧಾರವಾಡ-27, ಗದಗ-5, ಹಾಸನ-228, ಹಾವೇರಿ-11, ಕಲಬುರಗಿ-06, ಕೊಡಗು-113, ಕೋಲಾರ-67, ಕೊಪ್ಪಳ-10, ಮಂಡ್ಯ-95, ಮೈಸೂರು-216, ರಾಯಚೂರು-2, ರಾಮನಗರ-14, ಶಿವಮೊಗ್ಗ-152, ತುಮಕೂರು-115, ಉಡುಪಿ-131, ಉತ್ತರ ಕನ್ನಡ-55, ವಿಜಯಪುರ-2, ಯಾದಗಿರಿ-5.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ