Breaking News

ಜಯಂತ ಕಾಯ್ಕಿಣಿ, ಆರತಿಗೆ ‘ಕಸಾಪ ದತ್ತಿ ಪ್ರಶಸ್ತಿ’

Spread the love

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಮನೋಹರ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ’ಗೆ ಸಾಹಿತಿ ಜಯಂತ ಕಾಯ್ಕಿಣಿ ಹಾಗೂ ‘ಎ. ಪಂಕಜ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ಎಚ್‌.ಎನ್. ಆರತಿ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶುಕ್ರವಾರ ಈ ಆಯ್ಕೆಗಳು ನಡೆದಿವೆ. ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿವೆ ಎಂದು ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ