Breaking News

ಶಿಕ್ಷಣ ಹಕ್ಕು ಕಾಯ್ದೆಯಡಿ ಮೊದಲ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

Spread the love

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಶೈಕ್ಷಣಿಕ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದ್ದು, ಇದರ ಮಧ್ಯೆಯೂ ಈ ಹಿಂದಿನಂತೆ ಪ್ರವೇಶ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ.

ಶಿಕ್ಷಣ ಹಕ್ಕು ಕಾಯ್ದೆ ಅಡಿ ಈಗಾಗಲೇ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಈ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಅವಧಿಯನ್ನು ಜುಲೈ 16ರ ವರಗೆ ವಿಸ್ತರಿಸಲಾಗಿದ್ದು, ಈ ಮೊದಲು ಜುಲೈ 9 ಕೊನೆಯ ದಿನವಾಗಿತ್ತು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ