Breaking News

ವ್ಯಕ್ತಿಯ ಬಳಿ ಇದ್ದದ್ದನ್ನೆಲ್ಲಾ ದೋಚಿದ್ದ ಕಳ್ಳರು ಇಂದು ಅಂದರ್..!

Spread the love

ಬೆಳಗಾವಿ: ಜುಲೈ 8 ರಂದು ಮುಂಜಾನೆ ವ್ಯಕ್ತಿಯನ್ನು ದರೋಡೆ ಮಾಡಿದ 2 ಆರೋಪಿಗಳನ್ನು ಗಾಂಧಿ ನಗರ ಬಳಿ ಮಾಳ ಮಾರುತಿ ಪೊಲೀಸರು ಇಂದು ಬಂಧಿಸಿದ್ದಾರೆ.

ಪರ್ವೇಜ್ ಪರಿಷ್ಟಾಡಿ ಮತ್ತು ಹೊಸ ಗಾಂಧಿ ನಗರದ ಜುಬರ್ ದಲಾಯತ್ ಬಂಧಿತ ಆರೋಪಿಗಳು. ಚಿಕ್ಕೋಡಿ ಮೂಲದ ತಮನ್ನಾ ಎಂಬಾತನ ಮೇಲೆ ಈ ಇಬ್ಬರು ಆರೋಪಿಗಳು ಹಲ್ಲೆ ನಡೆಸಿ ನಗದು, ಎಟಿಎಂ ಕಾರ್ಡ್ ಮತ್ತು ಮೊಬೈಲ್ ತೆಗೆದುಕೊಂಡಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ