Breaking News

ಮತ್ತೆ ಏರಿಕೆಯತ್ತ ಪೆಟ್ರೋಲ್, ಡೀಸೆಲ್ ಬೆಲೆ

Spread the love

ನವದೆಹಲಿ: ದೇಶಾದ್ಯಂತ ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಪೆಟ್ರೋಲ್ ಪ್ರತಿ ಲೀಟರ್‌ಗೆ 100.91ರೂ ಮತ್ತು ಡೀಸೆಲ್ 89.88 ರೂಗೆ ಏರಿಕೆಯಾಗಿದೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್‍ಗೆ 109.24 ರೂ. ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಲೀಟರ್‌ ಗೆ 92.97 ರೂ ರಷ್ಟಾಗಿದೆ.

ಗುರುವಾರ ಪೆಟ್ರೋಲಿಯಂ ಖಾತೆ ಸಚಿವರಾಗಿ ಅಧಿಕಾರಿ ವಹಿಸಿಕೊಂಡ ಹರ್ದೀಪ್ ಸಿಂಗ್ ಪುರಿ ಮಾತನಾಡಿ, ಪ್ರತಿಕ್ರಿಯಿಸಿ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವತ್ತ ಗಮನ ಹರಿಸಲಾಗುವುದು ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ