Breaking News

ನಮ್ಮ ನೀರು ನಾವು ಬಳಸಿಕೊಳ್ಳಲು ತಮಿಳುನಾಡು ಹಸ್ತಕ್ಷೇಪ ಸರಿಯಲ್ಲ: ಎಂ.ಬಿ.ಪಾಟೀಲ

Spread the love

ವಿಜಯಪುರ: ಮೇಕೆದಾಟು ಯೋಜನೆಯಡಿ ನಮ್ಮ ನೀರನ್ನು ನಾವು ಬಳಸಿಕೊಳ್ಳುವುದಕ್ಕೆ ತಮಿಳುನಾಡು ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಮಾಜಿ ನೀರಾವರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಈ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆ ಸಹಾಯವಾಗಲಿದೆ. ಅದಕ್ಕಾಗಿ ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕರೆದು ಅಭಿಪ್ರಾಯ ಪಡೆದು ನಂತರ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.

ನಮ್ಮ ನೀರನ್ನು ನಾವು ಬಳಕೆ ಮಾಡಿಕೊಳ್ಳುತ್ತಿದ್ದೇವೆ. ತಮಿಳುನಾಡು ಈ ಬಗ್ಗೆ ಕ್ಯಾತೆ ತೆಗೆಯಬಾರದು ಎಂದು ತಿಳಿಸಿದರು.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the loveರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ