Breaking News

ನಟ ವಿಜಯ್ ಗೆ 1 ಲಕ್ಷ ರೂ. ದಂಡ!

Spread the love

ಐಷಾರಾಮಿ ರೋಲ್ಸ್ ರಾಯ್ಸ್ ಗೋಸ್ಟ್ ಕಾರಿಗೆ 6.95ರಿಂದ 7.95 ಕೋಟಿ ರೂ.ಗೆ ವಿಧಿಸಿರುವ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು ಎಂದು ಕೋರಿದ್ದ ತಮಿಳು ನಟ ವಿಜಯ್ ಗೆ ಮದ್ರಾಸ್ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ.

ನ್ಯಾಯಮೂರ್ತಿ ಎಸ್.ಎಂ. ಸುಬ್ರಹ್ಮಣ್ಯಮ್ ನೇತೃತ್ವದ ಪೀಠ, 2012ರಲ್ಲಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದೂ ಅಲ್ಲದೇ 1 ಲಕ್ಷ ರೂ. ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಸೂಚಿಸಿದೆ.

ಇತ್ತೀಚೆಗಷ್ಟೇ 47ನೇ ಹುಟ್ಟುಹಬ್ಬ ಆಚರಿಸಿಕೊಂಡ ವಿಜಯ್, ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಬೀಸ್ಟ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

2012ರಲ್ಲಿ ರೋಲ್ಸ್ ರಾಯ್ಸ್ ಕಾರು ವಿದೇಶದಿಂದ ಆಮದು ಮಾಡಿಕೊಂಡಿದ್ದ ರೋಲ್ಸ್ ರಾಯ್ಸ್ ಕಾರಿಗೆ ತೆರಿಗೆ ವಿನಜಾಯಿತಿ ನೀಡಬೇಕು ಎಂದು ವಿಜಯ್ ಸ್ಥಳೀಯ ಪೊಲೀಸ್ ಕಮಿನಷರ್ ಗೆ ಮನವಿ ಮಾಡಿದ್ದರು. ನಂತರ ಹೈಕೋರ್ಟ್ ಮೊರೆ ಹೋಗಿದ್ದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ