Breaking News

ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

Spread the love

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಗೆಂದು ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸ್​ ಬರುವಾಗ ಸಾವು ಸಂಭವಿಸಿದೆ.

ಜುಲೈ 19 ರಂದು ಪರೀಕ್ಷೆ ಬರೆಯಬೇಕಿದ್ದ ಪುಟಪಾಕ ಗ್ರಾಮದ ನಿಶಿತಾ ಫಾತಿಮಾ (16) ಸಾವಿಗೀಡಾದ ದುರ್ದೈವಿ. ನಿಶಿತಾ ಫಾತಿಮಾ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಗ್ರಾಮಕ್ಕೆ ವಾಪಸ್​ ಹೋಗಲು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ